Versions
KNV ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
ERVKN ಹೀಗಿರಲಾಗಿ, ನಾನು ಮಾಡಲಿಚ್ಛಿಸದಿರುವ ಕಾರ್ಯಗಳನ್ನು ನಾನು ಮಾಡಿದರೆ, ಅವುಗಳನ್ನು ಮಾಡವವನು ನಿಜವಾಗಿಯೂ ನಾನಲ್ಲ. ನನ್ನಲ್ಲಿ ವಾಸವಾಗಿರುವ ಪಾಪವೇ ಆ ಕೆಟ್ಟಕಾರ್ಯಗಳನ್ನು ಮಾಡುತ್ತದೆ.
IRVKN ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ † ರೋಮಾ. 7:17 ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.