Bible Versions
Bible Books

Romans 7:21 (WEB) World English Bible

Versions

KNV   ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
ERVKN   ಹೀಗಿರಲಾಗಿ, ನಾನು ನಿಯಮವನ್ನು ಕಲಿತುಕೊಂಡಿದ್ದೇನೆ: ನಾನು ಒಳ್ಳೆಯದನ್ನು ಮಾಡಲಿಚ್ಛಿಸುವಾಗ, ಕೆಟ್ಟದ್ದು ನನ್ನೊಳಗೇ ಇರುತ್ತದೆ.
IRVKN   ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us