Bible Versions
Bible Books

Romans 7:25 (WEB) World English Bible

Versions

KNV   ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
ERVKN   ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us