Bible Versions
Bible Books

Romans 7:5 (WEB) World English Bible

Versions

KNV   ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
ERVKN   ಹಿಂದಿನ ಕಾಲದಲ್ಲಿ, ನಮ್ಮ ಪಾಪಾಧೀನಸ್ವಭಾವವು ನಮ್ಮನ್ನು ಆಳುತ್ತಿತ್ತು. ಪಾಪಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಧರ್ಮಶಾಸ್ತ್ರವು ನಮ್ಮಲ್ಲಿ ಉಂಟುಮಾಡಿತು. ಮತ್ತು ನಾವು ಮಾಡಲಿಚ್ಛಿಸಿದ್ದ ಪಾಪಕಾರ್ಯಗಳು ನಮ್ಮ ದೇಹಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡವು. ಇದರಿಂದಾಗಿ, ನಾವು ಮಾಡಿದ ಕಾರ್ಯಗಳೆಲ್ಲ ನಮಗೆ ಆತ್ಮಿಕ ಮರಣವನ್ನು ಮಾತ್ರ ಉಂಟು ಮಾಡುತ್ತಿದ್ದವು.
IRVKN   ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ರೋಮಾ. 6:21-23 ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us