Bible Versions
Bible Books

Romans 7:9 (WEB) World English Bible

Versions

KNV   ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
ERVKN   ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.
IRVKN   ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us