Bible Versions
Bible Books

Romans 9:18 (WEB) World English Bible

Versions

KNV   ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ERVKN   ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ.
IRVKN   ದೇವರು ವಿಮೋ 4:21, 9:12, 11:10, 14:4, ಧರ್ಮೋ 2:30 ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us