Versions
KNV ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು.
ERVKN ಬೇತ್ಲೆಹೇಮಿನಲ್ಲಿ ಬೋವಜನೆಂಬ ಒಬ್ಬ ಐಶ್ವರ್ಯವಂತನಿದ್ದನು. ಬೋವಜನು ಎಲೀಮೆಲೆಕನ ಕುಟುಂಬದವನಾಗಿದ್ದು ನೊವೊಮಿಯ ಸಮೀಪದ ಸಂಬಂಧಿಯಾಗಿದ್ದನು.
IRVKN {ರೂತಳು ಬೋವಜನ ಹೊಲದಲ್ಲಿ ಹಕ್ಕಲಾಯ್ದದ್ದು} PS ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.