Versions
KNV ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;
ERVKN ಆಗ ರೂತಳು ಎದ್ದು ಪುನಃ ಕೆಲಸಕ್ಕೆ ಹೋದಳು. ಆಗ ಬೋವಜನು ತನ್ನ ಸೇವಕರಿಗೆ, “ರೂತಳು ಕಣದಲ್ಲಿರುವ ಸಿವುಡುಗಳ ಸುತ್ತಲೂ ಹಕ್ಕಲು ಆರಿಸಿಕೊಳ್ಳಲಿ; ಅವಳನ್ನು ತಡೆಯಬೇಡಿ.
IRVKN ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;