Bible Versions
Bible Books

Ruth 2:18 (WEB) World English Bible

Versions

KNV   ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
ERVKN   ರೂತಳು ತನ್ನ ಅತ್ತೆಗೆ ತೋರಿಸುವುದಕ್ಕಾಗಿ ಧಾನ್ಯವನ್ನು ಪಟ್ಟಣಕ್ಕೆ ತೆಗೆದುಕೊಂಡು ಹೋದಳು. ಇದಲ್ಲದೆ ತಾನು ಮಧ್ಯಾಹ್ನ ಊಟ ಮಾಡುವಾಗ ತೆಗೆದಿಟ್ಟ ಆಹಾರವನ್ನು ಸಹ ಅವಳಿಗೆ ಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us