Bible Versions
Bible Books

Ruth 4:4 (WEB) World English Bible

Versions

KNV   ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.
ERVKN   ನಾನು ಇದರ ಬಗ್ಗೆ ನಿನಗೆ ಜನರ ಸಮ್ಮುಖದಲ್ಲಿ ಮತ್ತು ನಮ್ಮ ಹಿರಿಯರ ಸಮ್ಮುಖದಲ್ಲಿ ಹೇಳಬೇಕೆಂದು ತೀರ್ಮಾನಿಸಿದ್ದೇನೆ. ನೀನು ಹೊಲವನ್ನು ಕೊಂಡುಕೊಳ್ಳ ಬಯಸಿದರೆ ಕೊಂಡುಕೋ. ನಿನಗೆ ಕೊಂಡುಕೊಳ್ಳಲು ಇಷ್ಟವಿಲ್ಲದಿದ್ದರೆ ನನಗೆ ಹೇಳು. ನಿನ್ನ ಬಳಿಕ ಹೊಲವನ್ನು ಕೊಂಡುಕೊಳ್ಳುವ ಹಕ್ಕು ನನಗಿದೆ. ನೀನು ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು ಕೊಂಡುಕೊಳ್ಳುತ್ತೇನೆ. ಅದಕ್ಕೆ ಅವನು, “ಸರಿ, ನಾನೇ ಕೊಂಡುಕೊಳ್ಳುತ್ತೇನೆ.” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us