Bible Versions
Bible Books

Song of Solomon 3:5 (WEB) World English Bible

Versions

KNV   ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
ERVKN   ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ.
IRVKN   ಯೆರೂಸಲೇಮಿನ ಮಹಿಳೆಯರೇ,
ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ,
ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು
ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. ಮೂರನೆಯ ಗೀತೆ - ಸ್ತ್ರೀಯರು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us