Versions
KNV ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ERVKN ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.
IRVKN † 1 ಯೋಹಾ 2:4 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ. PE