Versions
KNV ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
ERVKN ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ.
IRVKN {ಕ್ರೈಸ್ತ ವಿಶ್ವಾಸಿಗಳ ಒಳ್ಳೆ ನಡತೆ ಬೋಧನೆ} PS * ರೋಮಾ 13:1; 1 ಪೇತ್ರ 2:13 ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,