Bible Versions
Bible Books

Zechariah 11:8 (WEB) World English Bible

Versions

KNV   ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
ERVKN   ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us