Bible Versions
Bible Books

Zechariah 13:2 (WEB) World English Bible

Versions

KNV   ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ಆ ಸಮಯದಲ್ಲಿ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us