Bible Versions
Bible Books

Zechariah 3:9 (WEB) World English Bible

Versions

KNV   ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ERVKN   ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದು ಹಾಕುವೆನೆಂದು ಅದು ತೋರಿಸುವುದು.”
IRVKN   ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ;
ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‘ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು.’ PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us