Bible Versions
Bible Books

Zechariah 4:11 (WEB) World English Bible

Versions

KNV   ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಎರಡು ಇಪ್ಪೇಮರಗಳು ಏನು ಅಂದೆನು.
ERVKN   ಆಗ ಜೆಕರ್ಯನಾದ ನಾನು ಅವನಿಗೆ ಹೇಳಿದ್ದೇನೆಂದರೆ, “ನಾನು ದೀಪಸ್ತಂಭದ ಬಲಗಡೆಯಲ್ಲಿ ಒಂದು ಆಲೀವ್ ಮರವನ್ನೂ ಎಡಗಡೆಯಲ್ಲಿ ಇನ್ನೊಂದು ಆಲೀವ್ ಮರವನ್ನೂ ನೋಡಿದೆನು. ಇವುಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆನು.
IRVKN   ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಎಣ್ಣೆಯ ಮರಗಳು ಏನು?” ಎಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us