Bible Versions
Bible Books

Zechariah 4:6 (WEB) World English Bible

Versions

KNV   ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN   ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us