Bible Versions
Bible Books

Zechariah 5:2 (WEB) World English Bible

Versions

KNV   ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
ERVKN   ““ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. “ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು.
IRVKN   ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us