Bible Versions
Bible Books

Zechariah 9:12 (WEB) World English Bible

Versions

KNV   ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಹೊತ್ತೇ ಪ್ರಕಟಿ ಸುತ್ತೇನೆ.
ERVKN   ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವದೇನೆಂದರೆ, ನಾನು ತಿರುಗಿ ಬರುತ್ತೇನೆ.
IRVKN   ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us