Bible Versions
Bible Books

Zephaniah 3:10 (WEB) World English Bible

Versions

KNV   ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
ERVKN   ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿ ಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us