Versions
KNV ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.
ERVKN ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು.