Bible Versions
Bible Books

1 Chronicles 8:40 (YLT) Young's Literal Translation

Versions

KNV   ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.
ERVKN   ಊಲಾಮನ ಗಂಡುಮಕ್ಕಳೆಲ್ಲರೂ ರಣವೀರರು; ಬಿಲ್ಲುಬಾಣಗಳನ್ನು ಉಪಯೋಗಿಸುವುದರಲ್ಲಿ ನಿಪುಣರು. ಅವರಿಗೆ ಅನೇಕ ಗಂಡುಮಕ್ಕಳು ಮತ್ತು ಗಂಡು ಮೊಮ್ಮಕ್ಕಳಿದ್ದರು. ಅವರಿಗೆ ಒಟ್ಟು ನೂರೈವತ್ತು ಮಂದಿ ಗಂಡುಮಕ್ಕಳು ಮತ್ತು ಗಂಡು ಮೊಮ್ಮಕ್ಕಳು ಇದ್ದರು. ಇವರೆಲ್ಲಾ ಬೆನ್ಯಾಮೀನನ ಸಂತತಿಯವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us