Versions
KNV ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
ERVKN ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.