Bible Versions
Bible Books

1 Samuel 2:3 (YLT) Young's Literal Translation

Versions

KNV   ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
ERVKN   ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us