Versions
KNV ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
ERVKN ಯೆಹೋವನು ಶೀಲೋವಿನಲ್ಲಿ ಸಮುವೇಲನಿಗೆ ದರ್ಶನ ಕೊಡುವುದನ್ನು ಮುಂದುವರಿಸಿದನು. ಯೆಹೋವನು ಸಮುವೇಲನಿಗೆ ತನ್ನ ವಾಕ್ಯದ ಮೂಲಕ ತನ್ನನ್ನು ಪ್ರಕಟಿಸಿಕೊಂಡನು.