Bible Versions
Bible Books

1 Samuel 9:2 (YLT) Young's Literal Translation

Versions

KNV   ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್‌ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.
ERVKN   ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಸೌಲನು ಸುಂದರನಾದ ಯುವಕನಾಗಿದ್ದನು. ಸೌಲನಿಗಿಂತ ಸುಂದರರು ಅಲ್ಲಿರಲಿಲ್ಲ. ಸೌಲನು ಇತರ ಇಸ್ರೇಲ್ ಗಂಡಸರಿಗಿಂತ ಎತ್ತರವಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us