Versions
KNV ಇಸ್ರಾಯೇಲ್ಯರೆಲ್ಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಕೂಡಿಬಂದು ಹೇಳಿ ದ್ದೇನಂದರೆ--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
ERVKN ಎಲ್ಲಾ ಇಸ್ರೇಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವು ನಿನ್ನ ಸಂತತಿಯವರು.
IRVKN {ದಾವೀದನ ರಾಜಾಭಿಷೇಕ} PS ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.