Bible Versions
Bible Books

1 Chronicles 11:11 (YLT) Young's Literal Translation

Versions

KNV   ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.
ERVKN   ದಾವೀದನ ಸೈನ್ಯದಲ್ಲಿದ್ದ ಪರಾಕ್ರಮಿಗಳು ಯಾರೆಂದರೆ: ಹೆಕ್ಮೋನಿಯನಾದ ಯಾಷೊಬ್ಬಾಮನು. ಇವನು ರಥಾಶ್ವಗಳ ಅಧಿಕಾರಿಗಳಿಗೆ ಅಧಿಪತಿಯಾಗಿದ್ದನು; ಒಂದೇ ಸಾರಿ ಮುನ್ನೂರು ಮಂದಿಯನ್ನು ತನ್ನ ಬರ್ಜಿಯಿಂದ ಕೊಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us