Versions
KNV ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.
ERVKN ದಾಹಗೊಂಡಿದ್ದ ದಾವೀದನು ತನ್ನ ಊರಿನ ನೀರು ಕುಡಿಯಲು ಬಯಸಿ, “ಬೇತ್ಲೆಹೇಮಿನ ನಗರದ್ವಾರದ ಬಳಿಯಲ್ಲಿರುವ ಬಾವಿಯಿಂದ ಯಾರಾದರೂ ನೀರು ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಅವನು ತಿಳಿಸಿದನು.