Bible Versions
Bible Books

1 Chronicles 11:20 (YLT) Young's Literal Translation

Versions

KNV   ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.
ERVKN   ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us