Versions
KNV ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.
ERVKN ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಆ ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಆ ಪಟ್ಟಣದಲ್ಲಿದ್ದ ಜನರು ದಾವೀದನಿಗೆ,