Versions
KNV ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
ERVKN ಜೋರ್ಡನ್ ನದಿಯು ದಡಮೀರಿ ಹರಿಯುತ್ತಿರುವಾಗ ಗಾದ್ ಕುಲದವರು ಅದನ್ನು ದಾಟಿ ಆಚೆಪ್ರದೇಶದಲ್ಲಿ ವಾಸವಾಗಿದ್ದ ಜನರನ್ನೆಲ್ಲಾ ಪೂರ್ವಕ್ಕೂ ಪಶ್ಚಿಮಕ್ಕೂ ಓಡಿಸಿ ಅವರ ಸ್ಥಳವನ್ನು ಆಕ್ರಮಿಸಿಕೊಂಡರು.
IRVKN ಯೊರ್ದನ್ ನದಿಯು ಮೊದಲನೆಯ ತಿಂಗಳಿನಲ್ಲಿ ದಡ ತುಂಬಿ ಹರಿಯುತ್ತಿರುವಾಗ, ಇವರು ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಮತ್ತು ಪಶ್ಚಿಮ ಪ್ರದೇಶದಲ್ಲಿರವ ಎಲ್ಲರನ್ನೂ ಓಡಿಸಿಬಿಟ್ಟರು. PS