Versions
KNV ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
ERVKN ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.
IRVKN ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು. PS