Bible Versions
Bible Books

1 Chronicles 18:12 (YLT) Young's Literal Translation

Versions

KNV   ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
ERVKN   ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.
IRVKN   ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us