Bible Versions
Bible Books

1 Chronicles 18:17 (YLT) Young's Literal Translation

Versions

KNV   ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
ERVKN   ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆ ಮಾಡುತ್ತಿದ್ದರು.
IRVKN   ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ * ಅಥವಾ ಯಾಜಕರಾಗಿದ್ದರು. ಪ್ರಧಾನರಾಗಿದ್ದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us