Bible Versions
Bible Books

1 Chronicles 19:2 (YLT) Young's Literal Translation

Versions

KNV   ಆಗ ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ಕೃಪೆ ತೋರಿಸಿದ್ದರಿಂದ ಅವನ ಮಗನಾದ ಹಾನೂನನಿಗೆ ನಾನು ಕೃಪೆ ತೋರಿಸುವೆನು ಅಂದನು. ದಾವೀದನು ಅವನ ತಂದೆಯನ್ನು ಕುರಿತು ಅವನಿಗೆ ಆದರಣೆ ಕೊಡಲು ಸೇವಕರನ್ನು ಕಳುಹಿ ಸಿದನು. ಹೀಗೆಯೇ ದಾವೀದನ ಸೇವಕರು ಅವನಿಗೆ ಆದರಣೆ ಕೊಡಲು ಅಮ್ಮೋನನ ಮಕ್ಕಳ ದೇಶಕ್ಕೆ ಹಾನೂನನ ಬಳಿಗೆ ಬಂದರು.
ERVKN   ದಾವೀದನು, “ನಾಹಾಷನು ನನಗೆ ದಯೆ ತೋರಿಸಿದ್ದನು. ಅವನ ಮಗನಾದ ಹಾನೂನನಿಗೆ ನಾನೂ ದಯೆತೋರುವೆನು” ಎಂದು ಹೇಳಿ ಹಾನೂನನನ್ನು ಸಂತೈಸಲು ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನ್ ದೇಶಕ್ಕೆ ಹೋಗಿ ದುಃಖದಲ್ಲಿದ್ದ ಹಾನೂನನನ್ನು ಸಂತೈಸಿದರು.
IRVKN   ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us