Bible Versions
Bible Books

1 Chronicles 19:3 (YLT) Young's Literal Translation

Versions

KNV   ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.
ERVKN   ಆದರೆ ಅಮ್ಮೋನಿಯರ ನಾಯಕರು ಹಾನೂನನಿಗೆ, “ಮೋಸ ಹೋಗಬೇಡ, ದಾವೀದನು ನಿನ್ನ ತಂದೆಯನ್ನು ಗೌರವಿಸಿ ನಿನ್ನನ್ನು ಸಂತೈಸಲು ಸೇವಕರನ್ನು ಕಳುಹಿಸಿದನೆಂದು ಭಾವಿಸಿಕೊಂಡಿರುವೆಯಾ? ಇಲ್ಲ, ಅವನು ನಿನ್ನ ರಾಜ್ಯದಲ್ಲಿ ಹೊಂಚುಹಾಕಲೂ ವಿಷಯಗಳನ್ನು ಸಂಗ್ರಹಿಸಲೂ ಕಳುಹಿಸಿದ್ದಾನೆ” ಎಂದು ಹೇಳಿದರು.
IRVKN   ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us