Versions
KNV ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.
ERVKN ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ.
IRVKN ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು.