Bible Versions
Bible Books

1 Chronicles 1:19 (YLT) Young's Literal Translation

Versions

KNV   ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.
ERVKN   ಏಬೆರನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನ ಹೆಸರು ಪೆಲೆಗ್. ಇವನ ಜೀವಮಾನಕಾಲದಲ್ಲಿ ಭೂಲೋಕದ ಜನರು ತಮ್ಮತಮ್ಮ ಭಾಷೆಗನುಸಾರವಾಗಿ ಗುಂಪುಗುಂಪಾಗಿ ಪ್ರತ್ಯೇಕವಾದರು. ಪೆಲೆಗನ ತಮ್ಮನ ಹೆಸರು ಯೊಕ್ತಾನ್.
IRVKN   ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us