Bible Versions
Bible Books

1 Chronicles 1:46 (YLT) Young's Literal Translation

Versions

KNV   ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತು.
ERVKN   ಹೂಷಾಮನು ಸತ್ತಾಗ ಬೆದದನ ಮಗನಾದ ಹದದನು ಅರಸನಾದನು. ಇವನು ಮೋವಾಬ್ ದೇಶದಲ್ಲಿ ಮಿದ್ಯಾನರನ್ನು ಸೋಲಿಸಿದನು. ಹದದನ ಪಟ್ಟಣ ಅವೀತ್ ಆಗಿತ್ತು.
IRVKN   ಹುಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us