Bible Versions
Bible Books

1 Chronicles 1:50 (YLT) Young's Literal Translation

Versions

KNV   ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.
ERVKN   ಬಾಳ್ಹಾನಾನನು ಸತ್ತಾಗ ಹದದನು ಅರಸನಾದನು. ಈತನು ಪಾಗೀ ಎಂಬ ನಗರವನ್ನು ಕಟ್ಟಿದನು. ಮೆಹೇಟಬೇಲ್ ಎಂಬಾಕೆ ಹದದನ ಹೆಂಡತಿ. ಈಕೆ ಮೆಟ್ರೇದಳ ಮಗಳು ಮತ್ತು ಮೇಜಾಹಾಬನ ಮೊಮ್ಮಗಳು.
IRVKN   ಬಾಳ್ಹಾನಾನ್ ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us