Bible Versions
Bible Books

1 Chronicles 22:3 (YLT) Young's Literal Translation

Versions

KNV   ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
ERVKN   ದೇವಾಲಯದ ಬಾಗಿಲುಗಳಿಗೆ ಬೇಕಾದ ಮೊಳೆಗಳಿಗೆ ಮತ್ತು ಕೀಲುಗಳಿಗೆ ಬೇಕಾದ ಕಬ್ಬಿಣವನ್ನು ಶೇಖರಿಸಿಟ್ಟನು. ಅವನು ತನ್ನ ಬಳಿಯಲ್ಲಿ ತೂಕಮಾಡಲು ಸಾಧ್ಯವಾಗದಷ್ಟು ತಾಮ್ರವನ್ನು ಶೇಖರಿಸಿಟ್ಟಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us