Versions
KNV ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
ERVKN ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು.
IRVKN ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.