Versions
KNV ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.
ERVKN ಮೂಷೀಯ ಗಂಡುಮಕ್ಕಳಾದ ಮಹ್ಲೀ, ಏದೆರ್ ಮತ್ತು ಯೆರೀಮೋತ್. ಇವರೆಲ್ಲರು ಲೇವಿಕುಲದವರ ನಾಯಕರುಗಳು. ಇವರನ್ನು ಆಯಾ ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಲಾಯಿತು.
IRVKN ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು. PEPS