Bible Versions
Bible Books

1 Chronicles 27:4 (YLT) Young's Literal Translation

Versions

KNV   ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN   ಎರಡನೆಯ ತಿಂಗಳಿನ ಸೈನ್ಯಾಧಿಕಾರಿ ಅಹೋಹೀಯನಾದ ದೋದೈ. ಮಿಕ್ಲೋತ್ ಎಂಬವನು ತಂಡದ ನಾಯಕನಾಗಿದ್ದನು. ಒಟ್ಟು ಇಪ್ಪತ್ತನಾಲ್ಕು ಸಾವಿರ ಮಂದಿ ದೋದೈನ ತಂಡದಲ್ಲಿದ್ದರು.
IRVKN   ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us