Bible Versions
Bible Books

1 Chronicles 27:7 (YLT) Young's Literal Translation

Versions

KNV   ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು.
ERVKN   ನಾಲ್ಕನೆಯ ಸೇನಾಪತಿಯು ಅಸಾಹೇಲ. ಇವನು ವರುಷದ ನಾಲ್ಕನೆಯ ತಿಂಗಳಿನಲ್ಲಿ ರಾಜ್ಯದ ಸೈನ್ಯದ ಅಧಿಪತಿಯಾಗಿದ್ದನು. ಇವನು ಯೋವಾಬನ ಸೋದರ. ಇವನ ನಂತರ ಅಸಾಹೇಲನ ಮಗನಾದ ಜೆಬದ್ಯನು ಸೈನ್ಯಾಧಿಕಾರಿಯಾದನು. ಅಸಾಹೇಲನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.
IRVKN   ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us