Bible Versions
Bible Books

1 Chronicles 29:10 (YLT) Young's Literal Translation

Versions

KNV   ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
ERVKN   ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.
IRVKN   {ದಾವೀದನ ಪ್ರಾರ್ಥನೆ} PS ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us