Bible Versions
Bible Books

1 Chronicles 29:24 (YLT) Young's Literal Translation

Versions

KNV   ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
ERVKN   ಎಲ್ಲಾ ನಾಯಕರು, ಸೈನಿಕರು ಮತ್ತು ದಾವೀದನ ಗಂಡುಮಕ್ಕಳು ಸೊಲೊಮೋನನನ್ನು ತಮ್ಮ ಅರಸನನ್ನಾಗಿ ಸ್ವೀಕರಿಸಿ ಅವನಿಗೆ ವಿಧೇಯರಾದರು.
IRVKN   ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us