Versions
KNV ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.
ERVKN (ಹೆಚ್ರೋನನ ಹೆಂಡತಿ ಅಬೀಯ.) ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತನು. ಅವನ ಮರಣದನಂತರ ಅಬೀಯಳು ಅವನಿಗೆ ಅಷ್ಹೂರ್ ಎಂಬ ಮಗನನ್ನು ಹೆತ್ತಳು. ಅಷ್ಹೂರನು ತೆಕೋವನ ತಂದೆ.
IRVKN ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು. PS